ಆತ್ಮೀಯರೇ,
ಪದವಿಧರ ಪ್ರಾಥಮಿಕ ಶಾಲಾ ಶಿಕ್ಷಕರ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅಧಿಕೃತ ರಾಜ್ಯ ಪತ್ರವನ್ನು ಹೊರಡಿಸಿದೆ. ಸದರಿ ಮಾಹಿತಿಯನ್ನು ತಮ್ಮ ಅವಗಾಹನೆಗೆ ತರ ಬಯಸುತ್ತೇನೆ.ನಮಸ್ಕಾರಗಳು.
ಕೆಳಗೆ ನೀಡಿರುವ ಲಿಂಕ್ ನ್ನು ಬಳಸಿಕೊಂಡು ಮಾಹಿತಿಯನ್ನು ಪಡೆಯಬಹುದು.